ಪ್ರೈಜ್ ಮನಿ ಸ್ಕಾಲರ್ಶಿಪ್ 2026: ಎಸ್ಎಸ್ಎಲ್ಸಿ, ಪಿಯುಸಿ, ಡಿಗ್ರಿ ಪಾಸ್ ಆದವರಿಗೆ ₹35,000 ಹಣ! ಇಂದೇ ಅರ್ಜಿ ಸಲ್ಲಿಸಿ
ನಮ್ಮ ವೆಬ್ಸೈಟ್ಗೆ ಸ್ವಾಗತ. 2026ನೇ ಸಾಲಿನ ಎಸ್ಎಸ್ಎಲ್ಸಿ (SSLC) ಮತ್ತು ಪಿಯುಸಿ (PUC) ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ಉತ್ತಮ ಅಂಕಗಳನ್ನು ಪಡೆದು ತೇರ್ಗಡೆಯಾಗಿರುವ ಎಲ್ಲಾ ವಿದ್ಯಾರ್ಥಿಗಳಿಗೆ ನಮ್ಮ ಕಡೆಯಿಂದ ಹಾರ್ದಿಕ ಶುಭಾಶಯಗಳು. ಇದೀಗ ಕರ್ನಾಟಕ ಸರ್ಕಾರವು ಈ ರೀತಿ ಉತ್ತಮವಾಗಿ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ‘ಪ್ರೈಜ್ ಮನಿ ಸ್ಕಾಲರ್ಶಿಪ್’ (Prize Money Scholarship 2026) ಯೋಜನೆಯಡಿ ₹7,000 ದಿಂದ ₹35,000 ವರೆಗೆ ನಗದು ಬಹುಮಾನವನ್ನು ವಿದ್ಯಾರ್ಥಿ ಭತ್ಯೆಯಾಗಿ ಅವರ ಬ್ಯಾಂಕ್ ಖಾತೆಗೆ ನೇರವಾಗಿ … Read more